Sunday, September 27, 2026
Sunday, September 27, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 9 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-3, ಕುಂದಾಪುರ-6, ಕಾರ್ಕಳ-0 ಸೋಂಕಿಗೆ ಒಳಗಾಗಿದ್ದಾರೆ. 4 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76355 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 63 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 476 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ನವೆಂಬರ್ 30 ರಂದು 3323 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1270729 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!