Wednesday, April 29, 2026
Wednesday, April 29, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 5 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-4, ಕುಂದಾಪುರ-1, ಕಾರ್ಕಳ-0 ಸೋಂಕಿಗೆ ಒಳಗಾಗಿದ್ದಾರೆ. 6 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76298 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 51 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 476 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ನವೆಂಬರ್ 20 ರಂದು 1235 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1256560 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಐಡಿ ಆಧಾರಿತ ಎಂಟ್ರೆನ್ಸ್ ವ್ಯವಸ್ಥೆಗೆ ಚಾಲನೆ

ಉಡುಪಿ, ಏ.29: ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ...

ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡ ಬಹಿರಂಗ ಹರಾಜು

ಉಡುಪಿ, ಏ.28: ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನೆಯ ಬಿಲ್ಲಾಡಿ ಗ್ರಾಮ ಪಂಚಾಯತ್...

ಭಾರತೀಯ ರತ್ನಗಳ ಹಾಗೂ ಆಭರಣ ಸಂಸ್ಥೆಯಿಂದ ಗ್ರಾಮೀಣ ಪ್ರತಿಭೆಗಳಿಗೆ ಸ್ವ-ಉದ್ಯೋಗದ ಸುವರ್ಣ ಅವಕಾಶ: ನಿರ್ಮಲಾ ಸೀತಾರಾಮನ್

ಉಡುಪಿ, ಏ.28: 2016 ರಲ್ಲಿ ಸಣ್ಣ ಆವರಣದಲ್ಲಿ ಹಿಂಜರಿಕೆಯೊಂದಿಗೆ ಆರಂಭವಾದ ಭಾರತೀಯ...

ಎಂ.ಜಿ.ಎಂ. ಸಂಧ್ಯಾ ಕಾಲೇಜು: ಪೋಷಕರ ಸಭೆ

ಉಡುಪಿ, ಏ.28: ಎಂ.ಜಿ.ಎಂ. ಸಂಧ್ಯಾ ಕಾಲೇಜಿನ ಪೋಷಕ-ಶಿಕ್ಷಕರ ಸಂಘದ ವತಿಯಿಂದ ಶನಿವಾರ...
error: Content is protected !!