Saturday, August 29, 2026
Saturday, August 29, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 7 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-4, ಕುಂದಾಪುರ-2, ಕಾರ್ಕಳ-1 ಸೋಂಕಿಗೆ ಒಳಗಾಗಿದ್ದಾರೆ. 5 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76345 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 57 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 476 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ನವೆಂಬರ್ 28 ರಂದು 716 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1265804 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!