Wednesday, June 24, 2026
Wednesday, June 24, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 13 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-8, ಕುಂದಾಪುರ-2, ಕಾರ್ಕಳ-1, ಹೊರ ಜಿಲ್ಲೆ-2 ಸೋಂಕಿಗೆ ಒಳಗಾಗಿದ್ದಾರೆ. 7 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76320 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 57 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 476 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ನವೆಂಬರ್ 24 ರಂದು 1716 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1260986 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲಿಕೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರದಂತೆ ತಡೆಯಲು ಪ್ರಾಥಮಿಕ ಶಾಲೆಗಳಲ್ಲಿ ಎಐ ಬಳಕೆ ನಿಷೇಧ

ಯು.ಬಿ.ಎನ್.ಡಿ., ಜೂ.21: ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಉತ್ಪಾದಕ ಎಐ ಪರಿಕರಗಳನನ್ನು ಬಳಸದಂತೆ...

ಕಾರ್ಖಾನೆಯಲ್ಲಿ ಅಮೋನಿಯಾ ಅನಿಲ ಸೋರಿಕೆ- ಏಳು ಸಾವು

ಪೆರಿಯಪಾಳಯಂ, ಜೂಲ್.21: ತಮಿಳುನಾಡಿನ ಪೆರಿಯಪಾಳಯಂನಲ್ಲಿರುವ ಸಮುದ್ರಾಹಾರ ರಫ್ತು ಕಂಪನಿಯಲ್ಲಿ ಸಂಭವಿಸಿದ ಅಮೋನಿಯಾ...

ಬಾರಿಕೆರೆ: ಹಸಿರು ಹೆಜ್ಜೆ ಕಾರ್ಯಕ್ರಮ

ಕೋಟ, ಜೂ.21: ಪಂಚವರ್ಣ ಸಂಘಟನೆ ಆರಂಭದಲ್ಲಿ ಕೈಗೊಂಡ ಪರಿಸರದ ಕಾರ್ಯ ನಿತ್ಯ...

ಬಿಗಿ ಭದ್ರತೆಯ ನಡುವೆ ನಡೆದ NEET-UG 2026 ಮರುಪರೀಕ್ಷೆ; ಪರೀಕ್ಷೆ ಬರೆದ 20 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು

ನವದೆಹಲಿ, ಜೂ.21: ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತಾ-ಪ್ರವೇಶ ಪರೀಕ್ಷೆ...
error: Content is protected !!