Home ಸುದ್ಧಿಗಳು ಪ್ರಾದೇಶಿಕ ಉಡುಪಿ, ದಕ್ಷಿಣ ಕನ್ನಡ: ಉಷ್ಣಾಂಶ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ

ಉಡುಪಿ, ದಕ್ಷಿಣ ಕನ್ನಡ: ಉಷ್ಣಾಂಶ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ

390
0

ಬೆಂಗಳೂರು, ಏ.29: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 2 ರವರೆಗೆ ಬಿಸಿಗಾಳಿ ಬೀಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆಯನ್ನು ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಉಷ್ಣಾಂಶ ಗರಿಷ್ಠ ಮಟ್ಟ ತಲುಪಲಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.