Home ಸುದ್ಧಿಗಳು ಪ್ರಾದೇಶಿಕ ಗ್ರಂಥಾಲಯಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ

ಗ್ರಂಥಾಲಯಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ

514
0

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಅವರು ನಗರ ಕೇಂದ್ರ ಗ್ರಂಥಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಾರ್ವಜನಿಕರು ಗ್ರಂಥಾಲಯವನ್ನು ಬಳಿಸಿಕೊಳ್ಳುತ್ತಿರುವುದು ಸಂತೋಷದ ಸಂಗತಿ. ಇನ್ನೂ ಹೆಚ್ಚಿನ ಸಾರ್ವಜನಿಕರು ಗ್ರಂಥಾಲಯವನ್ನು ಬಳಸಿಕೊಳ್ಳಬೇಕು. ಸಾರ್ವಜನಿಕರು ತಮಗೆ ಅಗತ್ಯವಿರುವ ಪುಸ್ತಕಗಳು ಗ್ರಂಥಾಲಯದಲ್ಲಿ ಲಭ್ಯವಿಲ್ಲದಿದಲ್ಲಿ ಸಂಬಂಧಪಟ್ಟ ಗ್ರಂಥಾಲಯದ ಅಧಿಕಾರಿ, ಸಿಬ್ಬಂಧಿಗಳ ಗಮನಕ್ಕೆ ತಂದು ತಮಗೆ ಅಗತ್ಯವಿರುವ ಪುಸ್ತಕದ ಮಾಹಿತಿಯನ್ನು ವಹಿಯಲ್ಲಿ ದಾಖಲಿಸಬೇಕು. ವಹಿಯಲ್ಲಿ ದಾಖಲಿಸಿರುವ ಪುಸ್ತಕಗಳನ್ನು ತರಿಸಿ ಒದಗಿಸುವಂತೆ ಗ್ರಂಥಾಲಯ ಅಧಿಕಾರಿಯವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.