Home ಸುದ್ಧಿಗಳು ಪ್ರಾದೇಶಿಕ ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

557
0

ಉಡುಪಿ: ಉಡುಪಿ ಜಿಲ್ಲೆಯಲ್ಲಿ 128 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-72, ಕುಂದಾಪುರ-22, ಕಾರ್ಕಳ-33, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 117 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 71022 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1591 ಸಕ್ರಿಯ ಪ್ರಕರಣಗಳಿವೆ.

ಓರ್ವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 442 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 23 ರಂದು 7339 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 907199 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.