Wednesday, September 30, 2026
Wednesday, September 30, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 130 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-73, ಕುಂದಾಪುರ-22, ಕಾರ್ಕಳ-35 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 132 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 71154 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1586 ಸಕ್ರಿಯ ಪ್ರಕರಣಗಳಿವೆ.

ಮೂವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 445 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 24 ರಂದು 8276 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 915475 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಸ್.ಆರ್.ಟಿ.ಸಿ: ಅ. 11 -20- ಉಡುಪಿಯಿಂದ ನವರಾತ್ರಿ ವಿಶೇಷ ಪ್ಯಾಕೇಜ್ ಪ್ರವಾಸ

ಉಡುಪಿ, ಸೆ.30: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಉಡುಪಿ ಘಟಕದಿಂದ...

ʼಕಬ್ಬದುಳುಮೆʼ ಕಾವ್ಯಲೋಕದ ಓದಿನ ಹೊಸಪರಿ

ಹಿರಿಯಡಕ, ಸೆ.30: ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ...

ಕೋಟೇಶ್ವರ: ವಿದ್ಯಾರ್ಥಿ ಸಂಘ ಉದ್ಘಾಟನೆ

ಕೋಟೇಶ್ವರ, ಸೆ.30: ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸುವಲ್ಲಿ ಕಾಲೇಜು ಹಂತದಲ್ಲಿ ವಿದ್ಯಾರ್ಥಿ...

ಹಿರಿಯ ನಾಗರಿಕರು ಹಿಂಜರಿಕೆಯಿಲ್ಲದೆ ಮುಕ್ತವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸಿ: ನ್ಯಾ. ನಿತಿನ್ ಯಶ್ವಂತ್ ರಾವ್

ಉಡುಪಿ, ಸೆ.30: ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ...
error: Content is protected !!