Monday, October 19, 2026
Monday, October 19, 2026

ಉಡುಪಿ: ಎರಡಂಕಿಗೆ ಇಳಿದ ಪಾಸಿಟಿವ್ ಪ್ರಕರಣ

ಉಡುಪಿ: ಎರಡಂಕಿಗೆ ಇಳಿದ ಪಾಸಿಟಿವ್ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 96 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-62, ಕುಂದಾಪುರ-17, ಕಾರ್ಕಳ-16, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 139 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 71650 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1546 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 449 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 28 ರಂದು 10,321 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 950552 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...

ಉಡುಪಿ ಜಿಲ್ಲಾ ಕಾಂಗ್ರೆಸ್ ಸಭೆ

ಉಡುಪಿ, ಅ.19: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್...

ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡದ ಗುದ್ದಲಿ ಪೂಜೆ

ಕಾಪು, ಅ.19: ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಚಿತ್ರಕಲಾ ಸ್ಪರ್ಧೆಗಳು ಮಕ್ಕಳ ಸುಪ್ತ ಸೃಜನಶೀಲತೆ ಅನಾವರಣಕ್ಕೆ ವೇದಿಕೆಯಾಗಲಿ: ಯಶ್ಪಾಲ್ ಸುವರ್ಣ

ಉಡುಪಿ, ಅ.19: ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಮಹಾಲಕ್ಷ್ಮೀ ಕೋ ಆಪರೇಟಿವ್...
error: Content is protected !!