Sunday, November 8, 2026
Sunday, November 8, 2026

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 4 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-1, ಕುಂದಾಪುರ-1, ಕಾರ್ಕಳ-2 ಸೋಂಕಿಗೆ ಒಳಗಾಗಿದ್ದಾರೆ. 9 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76420 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 58 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 477 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಡಿಸೆಂಬರ್ 9 ರಂದು 4609 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1307511 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಡಾ ಗ್ರಾಮ: ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕಾಪು, ನ.8: ಕಾಪು ವಿಧಾನಸಭಾ ಕ್ಷೇತ್ರದ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಟೆಕ್ಸಾಸ್‌ನಲ್ಲಿ ಎಸ್‌ಬಿಐ ಹೊಸ ಶಾಖೆ ಆರಂಭ; ಅಮೆರಿಕದಲ್ಲೂ ಬ್ಯಾಂಕಿಂಗ್ ವಿಸ್ತರಿಸಿದ ಸ್ಟೇಟ್ ಬ್ಯಾಂಕ್

ಯು.ಬಿ.ಎನ್.ಡಿ., ನ.8: ಅಮೆರಿಕದಲ್ಲಿ ಭಾರತದ ಬ್ಯಾಂಕಿಂಗ್ ಉಪಸ್ಥಿತಿಯನ್ನು ಬಲಪಡಿಸುವ ಮತ್ತು ಗ್ರಾಹಕರಿಗೆ...

ಭಾರತದಾದ್ಯಂತ ಇ20 ಪೆಟ್ರೋಲ್ ನಿಗದಿತ ಗುಣಮಟ್ಟದ ಮಾನದಂಡಗಳನ್ನು ಪೂರೈಸುತ್ತದೆ: ಪೆಟ್ರೋಲಿಯಂ ಸಚಿವಾಲಯ

ನವದೆಹಲಿ, ನ.8: ಕರ್ನಾಟಕ ಸೇರಿದಂತೆ ದೇಶಾದ್ಯಂತ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ...

ಯಕ್ಷಗಾನ ಕಲಾರಂಗದ 108ನೇ ಮನೆ ಹಸ್ತಾಂತರ

ಉಡುಪಿ, ನ.8: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್...
error: Content is protected !!