Friday, September 25, 2026
Friday, September 25, 2026

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಬ್ಬರಲ್ಲಿ (ಇಬ್ಬರೂ ಉಡುಪಿ ತಾಲೂಕಿನವರು) ಸೋಂಕು ದೃಢಪಟ್ಟಿದೆ. 19 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76450 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 36 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 477 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಡಿಸೆಂಬರ್ 13 ರಂದು 818 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1317790 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ,...
error: Content is protected !!