Thursday, March 26, 2026
Thursday, March 26, 2026

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 3 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-1, ಕುಂದಾಪುರ-0, ಕಾರ್ಕಳ-2 ಸೋಂಕಿಗೆ ಒಳಗಾಗಿದ್ದಾರೆ. 4 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76462 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 28 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 477 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಡಿಸೆಂಬರ್ 15 ರಂದು 3897 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1324599 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ್ಞಾನ ವ್ಯಕ್ತಪಡಿಸುವ ಶೈಲಿಯನ್ನು ವಿದ್ಯಾರ್ಥಿಗಳು ಕರಗತ ಮಾಡಿಕೊಂಡರೆ ಮಾತ್ರ ಸಂದರ್ಶನಗಳಲ್ಲಿ ಯಶಸ್ಸು ಗಳಿಸಲು ಸಾಧ್ಯ: ಡಾ. ಗಣೇಶ್ ಪ್ರಸಾದ್ ಜಿ. ನಾಯಕ್

ಬಸ್ರೂರು, ಮಾ.26: ಸಂವಹನ ಕೌಶಲ್ಯಗಳನ್ನು ಚಿಕ್ಕ ವಯಸ್ಸಿನಿಂದಲೇ ಮೈಗೂಡಿಸಿಕೊಂಡರೆ ವಿದ್ಯಾರ್ಥಿ ಜೀವನದಲ್ಲಿ...

ದೇಶಾದ್ಯಂತ ಇಂಧನ ಕೊರತೆ ಇಲ್ಲ: ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ

ನವದೆಹಲಿ, ಮಾ.25: ದೇಶಾದ್ಯಂತ ಇಂಧನ ಕೊರತೆ ಇಲ್ಲ ಎಂದು ಭಾರತ್ ಪೆಟ್ರೋಲಿಯಂ...

ದೇಶವು 26 ಕೋಟಿ ಟನ್ ಕಚ್ಚಾ ತೈಲವನ್ನು ಸಂಸ್ಕರಿಸುವ ಸಾಮರ್ಥ್ಯವನ್ನು ಹೊಂದಿದೆ: ಸರ್ಕಾರ

ನವದೆಹಲಿ, ಮಾ.25: ದೇಶವು 26 ಕೋಟಿ ಟನ್ ಕಚ್ಚಾ ತೈಲವನ್ನು ಸಂಸ್ಕರಿಸುವ...

ಕ್ಷಯರೋಗದ ಶಾಶ್ವತ ನಿರ್ಮೂಲನೆಗೆ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲಿ: ಮನು ಪಟೇಲ್ ಬಿ.ವೈ

ಉಡುಪಿ, ಮಾ.25: ಕ್ಷಯರೋಗವು ಸಾರ್ವಜನಿಕ ಆರೋಗ್ಯ ವಲಯದಲ್ಲಿ ಸವಾಲನ್ನು ಒಡ್ಡುತ್ತಿದ್ದು, ದೇಶದಲ್ಲಿಯೇ...
error: Content is protected !!