Monday, August 31, 2026
Monday, August 31, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 10 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-8, ಕುಂದಾಪುರ-1, ಕಾರ್ಕಳ-1 ಸೋಂಕಿಗೆ ಒಳಗಾಗಿದ್ದಾರೆ. 3 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76358 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 70 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 476 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಡಿಸೆಂಬರ್ 1 ರಂದು 3558 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1274287 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಉಡುಪಿ, ಆ.30: ವಿಶ್ವವೇ ಕಂಡ ಅತ್ಯದ್ಭುತ ಕ್ರೀಡಾಪಟು, ಹಾಕಿ ದಂತಕಥೆ ಮೇಜರ್...

ಕೆಂಜೂರು ಆಯುಷ್ಮಾನ್ ಆರೋಗ್ಯ ಕೇಂದ್ರ ಕಾಮಗಾರಿಗೆ ಶಿಲಾನ್ಯಾಸ

ಬ್ರಹ್ಮಾವರ, ಆ.30: ಕಳ್ತೂರು ಗ್ರಾಮ ಪಂಚಾಯತ್ ಕೆಂಜೂರಿನಲ್ಲಿ ಸುಮಾರು 65 ಲಕ್ಷ...

ಎಸ್.ಐ.ಆರ್ ಪರಿಶೀಲನಾ ಸಭೆ ಮತ್ತು ಬಿ.ಎಲ್.ಎ-2 ಕಾರ್ಯಗಾರ

ಕಾಪು, ಆ.30: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಎಸ್.ಐ.ಆರ್...

ಕಾಪು ಪುರಸಭೆಯ ಸಾಮಾನ್ಯ ಸಭೆ

ಕಾಪು, ಆ.30: ಕಾಪು ಪುರಸಭೆಯ ಸಾಮಾನ್ಯ ಸಭೆ ಕಾಪು ಪುರಸಭೆಯ ಸಭಾಂಗಣದಲ್ಲಿ...
error: Content is protected !!