Wednesday, November 11, 2026
Wednesday, November 11, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 5 (ಸೋಂಕಿತರೆಲ್ಲರೂ ಉಡುಪಿ ತಾಲೂಕಿನವರು) ಮಂದಿಗೆ ಸೋಂಕು ದೃಢಪಟ್ಟಿದೆ. 5 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76482 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 25 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 478 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಡಿಸೆಂಬರ್ 19 ರಂದು 1494 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1335018 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂಡೀಸ್ ರೇಟಿಂಗ್ಸ್- ಭಾರತದ ಜಿಡಿಪಿ ಬೆಳವಣಿಗೆ 6.5% ರಿಂದ 7% ಕ್ಕೆ ಏರಿಕೆ

ನವದೆಹಲಿ, ನ.11: ಮೂಡೀಸ್ ರೇಟಿಂಗ್ಸ್ ಭಾರತದ ಜಿಡಿಪಿ ಬೆಳವಣಿಗೆಯನ್ನು 6.5% ರಿಂದ...

ಹೋಂ ಡಾಕ್ಟರ್ ಫೌಂಡೇಶನ್: ವೈಶಿಷ್ಟ್ಯಪೂರ್ಣ ದೀಪಾವಳಿ ಆಚರಣೆ

ಮಲ್ಪೆ, ನ.11: ಸರಕಾರಿ ಪದವಿಪೂರ್ವ ಕಾಲೇಜು ಮಲ್ಪೆ (ಹೈಸ್ಕೂಲ್ ವಿಭಾಗ) ಹೋಂ...

ತುಳಸೀ ಸಂಕೀರ್ತನೆ

ಉಡುಪಿ, ನ.11: ಕಾರ್ತಿಕ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ ತುಳಸಿ ಪೂಜೆ...

ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ನ.11: ಚಾಂತಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೇರೂರು ಪ್ರಧಾನ ನಗರದಲ್ಲಿ...
error: Content is protected !!