Saturday, July 25, 2026
Saturday, July 25, 2026

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಓರ್ವ ವ್ಯಕ್ತಿಗೆ (ಉಡುಪಿ ತಾಲೂಕಿನವರು) ಸೋಂಕು ದೃಢಪಟ್ಟಿದೆ. ಇಬ್ಬರು ಗುಣಮುಖರಾಗಿದ್ದು, ಇಲ್ಲಿಯವರೆಗೆ 76484 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 24 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 478 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಡಿಸೆಂಬರ್ 20 ರಂದು 1394 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1336412 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!