Friday, May 15, 2026
Friday, May 15, 2026

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 5 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-4, ಕುಂದಾಪುರ-0, ಕಾರ್ಕಳ-0, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 3 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76487 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 26 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 478 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಡಿಸೆಂಬರ್ 21 ರಂದು 1545 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1337957 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎರಡನೇ ಆವೃತ್ತಿಯ ಎಸ್.ಆರ್.ಎಸ್ ಪ್ರೀಮಿಯರ್ ಲೀಗ್ 2026

ಬಾರಕೂರು, ಮೇ 15: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ...

ಗೋಪಾಲಪುರ ಗರಡಿಮಜಲು ರಸ್ತೆಯ ಬದಿ ನಿರಂತರವಾಗಿ ತ್ಯಾಜ್ಯ ಎಸೆಯುವ ಕಿಡಿಗೇಡಿಗಳು

ಉಡುಪಿ, ಮೇ 14: ಉಡುಪಿ ಜಿಲ್ಲೆ ಸ್ವಚ್ಛತೆಯಲ್ಲಿ ರಾಜ್ಯಮಟ್ಟದಲ್ಲೇ ಹೆಸರು ಗಳಿಸಿದೆ....

ಶ್ರೀಕೃಷ್ಣ ಮಠಕ್ಕೆ ಆನಂದ ಗುರೂಜಿ ಭೇಟಿ

ಉಡುಪಿ, ಮೇ 14: ಜೀ ಕನ್ನಡ ವಾಹಿನಿಯ ಮಹರ್ಷಿವಾಣಿ ಖ್ಯಾತಿಯ ಡಾ....

ಕಾಳಾವರ ವರದರಾಜ ಕಾಲೇಜು ವಾರ್ಷಿಕೋತ್ಸವ

ಕೋಟೇಶ್ವರ, ಮೇ 14: ದೃಢತೆಯಿಂದ ಕೂಡಿದ ಅವಿರತವಾದ ಪರಿಶ್ರಮ, ತಾಳ್ಮೆ ಮತ್ತು...
error: Content is protected !!