Sunday, October 18, 2026
Sunday, October 18, 2026

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 4 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-4, ಕುಂದಾಪುರ-0, ಕಾರ್ಕಳ-0 ಸೋಂಕಿಗೆ ಒಳಗಾಗಿದ್ದಾರೆ. 2 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76489 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 28 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 478 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಡಿಸೆಂಬರ್ 22 ರಂದು 3960 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1341917 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!