Wednesday, October 14, 2026
Wednesday, October 14, 2026

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 3 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-2, ಕುಂದಾಪುರ-0, ಕಾರ್ಕಳ-1 ಸೋಂಕಿಗೆ ಒಳಗಾಗಿದ್ದಾರೆ. 3 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76500 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 46 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 479 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಡಿಸೆಂಬರ್ 25 ರಂದು 2541 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1352897 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಡಿ.ಎ ಪ್ರವೇಶ ಪರೀಕ್ಷೆ: ಜ್ಞಾನಸುಧಾದ 10 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ, ಅ.14: ಭಾರತೀಯ ಸೇನೆಯಲ್ಲ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟ್ರಮಟ್ಟದಲ್ಲಿ ನ್ಯಾಷನಲ್...

ಶ್ರೀ ವಿನಾಯಕ ಯುವಕ ಮಂಡಲ (ರಿ.) ಸಾೖಬ್ರಕಟ್ಟೆ ಯಡ್ತಾಡಿ 15 ನೇ ವರ್ಷದ ಶಾರದೋತ್ಸವ

ಉಡುಪಿ, ಅ.13: ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾೖಬ್ರಕಟ್ಟೆ ಯಡ್ತಾಡಿ...

ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ಎನ್ ಎಸ್ ಎಸ್ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

ಉಡುಪಿ, ಅ.13: ಒಬ್ಬ ವಿದ್ಯಾರ್ಥಿ ದೈಹಿಕ ಮಾನಸಿಕ ಕಲಾತ್ಮಕ ಸದೃಢತೆ ಸಾಧಿಸುವಲ್ಲಿ...

ಸಾಹಿತ್ಯದಿಂದ ಮಾನವೀಯ ಮೌಲ್ಯಗಳ ಪುನರುತ್ಥಾನ

ಕೋಟೇಶ್ವರ, ಅ.13: ಸಮಾಜದ ಏಳುಬೀಳಿನ ಕಥನವನ್ನು ಹೇಳಿ ಆರೋಗ್ಯಪೂರ್ಣ ಸಮಾಜ ಕಟ್ಟುವ...
error: Content is protected !!