Saturday, February 28, 2026
Saturday, February 28, 2026

ಉಡುಪಿ: ಕೋವಿಡ್-19 ಸಕ್ರಿಯ ಪ್ರಕರಣಗಳಲ್ಲಿ ಹೆಚ್ಚಳ

ಉಡುಪಿ: ಕೋವಿಡ್-19 ಸಕ್ರಿಯ ಪ್ರಕರಣಗಳಲ್ಲಿ ಹೆಚ್ಚಳ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 20 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-18, ಕುಂದಾಪುರ-1, ಕಾರ್ಕಳ-1 ಸೋಂಕಿಗೆ ಒಳಗಾಗಿದ್ದಾರೆ. 3 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76506 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 67 ಸಕ್ರಿಯ ಪ್ರಕರಣಗಳಿವೆ.

ಜಾಹೀರಾತು

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 479 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಡಿಸೆಂಬರ್ 27 ರಂದು 2179 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1358222 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ: ಡಾ. ಜಾನಪದ ಎಸ್ ಬಾಲಾಜಿ

ಬ್ರಹ್ಮಾವರ, ಫೆ.27: ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್...

ಜಿಲ್ಲೆಯ ಅಗ್ನಿಶಾಮಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಉಡುಪಿ, ಫೆ.27: ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ರಾಜೇಶ್ ಹಾಗೂ...

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಫೆ.27: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ...

ಮಾ. 4: ಉಡುಪಿ ಕಂಬಳಕೆರೆಗೆ ಶಂಕುಸ್ಥಾಪನೆ

ಉಡುಪಿ, ಫೆ.27: ಉಡುಪಿ ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಇಲಾಖೆ ವತಿಯಿಂದ...
error: Content is protected !!