Home ಸುದ್ಧಿಗಳು ಪ್ರಾದೇಶಿಕ ಉಡುಪಿ: ಕೋವಿಡ್-19 ಸಕ್ರಿಯ ಪ್ರಕರಣಗಳಲ್ಲಿ ಹೆಚ್ಚಳ

ಉಡುಪಿ: ಕೋವಿಡ್-19 ಸಕ್ರಿಯ ಪ್ರಕರಣಗಳಲ್ಲಿ ಹೆಚ್ಚಳ

479
0

ಉಡುಪಿ: ಉಡುಪಿ ಜಿಲ್ಲೆಯಲ್ಲಿ 19 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-12, ಕುಂದಾಪುರ-5, ಕಾರ್ಕಳ-2 ಸೋಂಕಿಗೆ ಒಳಗಾಗಿದ್ದಾರೆ. 7 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76365 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 82 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 476 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಡಿಸೆಂಬರ್ 2 ರಂದು 4327 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1278614 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.