Tuesday, July 28, 2026
Tuesday, July 28, 2026

ಉಡುಪಿ- ನೂರರ ಗಡಿ ದಾಟಿದ ಕೋವಿಡ್-19 ಸಕ್ರಿಯ ಪ್ರಕರಣ

ಉಡುಪಿ- ನೂರರ ಗಡಿ ದಾಟಿದ ಕೋವಿಡ್-19 ಸಕ್ರಿಯ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 35 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-31, ಕುಂದಾಪುರ-3, ಕಾರ್ಕಳ-1 ಸೋಂಕಿಗೆ ಒಳಗಾಗಿದ್ದಾರೆ. 4 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76520 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 124 ಸಕ್ರಿಯ ಪ್ರಕರಣಗಳಿವೆ.

ಜಾಹೀರಾತು

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 479 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಡಿಸೆಂಬರ್ 30 ರಂದು 6241 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1374405 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!