Sunday, September 6, 2026
Sunday, September 6, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 8 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-7, ಕುಂದಾಪುರ-1, ಕಾರ್ಕಳ-0 ಸೋಂಕಿಗೆ ಒಳಗಾಗಿದ್ದಾರೆ. 13 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76378 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 76 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಕುಂದಾಪುರ ತಾಲೂಕಿನ 65 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 477 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಡಿಸೆಂಬರ್ 3 ರಂದು 5652 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1284266 ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಜಾಹೀರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!