Sunday, April 26, 2026
Sunday, April 26, 2026

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 5 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-3, ಕುಂದಾಪುರ-2, ಕಾರ್ಕಳ-0 ಸೋಂಕಿಗೆ ಒಳಗಾಗಿದ್ದಾರೆ. 3 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76381 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 78 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 477 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಡಿಸೆಂಬರ್ 4 ರಂದು 4403 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1288669 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟ್ರಂಪ್ ಭೋಜನಕೂಟದಲ್ಲಿ ಗುಂಡು ಹಾರಾಟ; ಅಮೆರಿಕ ಅಧ್ಯಕ್ಷ ಸ್ಥಳಾಂತರ

ಯು.ಬಿ.ಎನ್.ಡಿ., ಏ.26: ವಾಷಿಂಗ್ಟನ್ ಹಿಲ್ಟನ್‌ನ ಲಾಬಿಯಲ್ಲಿ ಶಂಕಿತ ಗುಂಡು ಹಾರಾಟದ ವರದಿಯಾದ...

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ನ ಬ್ಯಾಂಕಿಂಗ್ ಪರವಾನಗಿಯನ್ನು ದ್ದುಗೊಳಿಸಿದ ಆರ್.ಬಿ.ಐ

ನವದೆಹಲಿ, ಏ.26: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ಗೆ ನೀಡಲಾದ ಬ್ಯಾಂಕಿಂಗ್ ಪರವಾನಗಿಯನ್ನು...

ನೀತಿ ಆಯೋಗದ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಲಾಹಿರಿ ನೇಮಕ

ನವದೆಹಲಿ, ಏ.26: ಸರ್ಕಾರವು ನೀತಿ ಆಯೋಗವನ್ನು ಪುನರ್ರಚಿಸಿದೆ. ಅರ್ಥಶಾಸ್ತ್ರಜ್ಞ ಅಶೋಕ್ ಕುಮಾರ್...
error: Content is protected !!