Saturday, May 9, 2026
Saturday, May 9, 2026

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 3 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-3, ಕುಂದಾಪುರ-0, ಕಾರ್ಕಳ-0 ಸೋಂಕಿಗೆ ಒಳಗಾಗಿದ್ದಾರೆ. 10 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76396 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 68 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 477 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಡಿಸೆಂಬರ್ 6 ರಂದು 2744 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1294381 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಫೆಮಿನಾ ಮಿಸ್ ಇಂಡಿಯಾ -2026 ಗೆದ್ದ ಸಾಧ್ವಿ ಸತೀಶ್ ಸೈಲ್ ಅಭಿನಂದಿಸಿದ ಸಿಎಂ

ಬೆಂಗಳೂರು, ಮೇ 8: ಒಡಿಶಾದ ಭುವನೇಶ್ವರದಲ್ಲಿ ನಡೆದ 61ನೇ "ಫೆಮಿನಾ ಮಿಸ್...

ಸತತ ಪರಿಶ್ರಮದಿಂದ ಯಶಸ್ಸು ಸಾಧ್ಯ: ಪಾಂಡುರಂಗ ಪೈ ಸಿದ್ದಾಪುರ

ಸಿದ್ಧಾಪುರ, ಮೇ 8: ಮಕ್ಕಳು ಪ್ರತಿದಿನವೂ ಶ್ರದ್ಧೆ, ದೃಢಸಂಕಲ್ಪ, ಕಾರ್ಯ ತತ್ಪರತೆಯಿಂದ...

ಸಂಚಾರ ಸ್ಥಗಿತಗೊಳಿಸಿರುವ ಬಸ್‌ಗಳ ಮಾಹಿತಿ ನೀಡಲು ಸೂಚನೆ

ಉಡುಪಿ, ಮೇ 8: ಜಿಲ್ಲೆಯ ವಿವಿಧ ಭಾಗಗಳಿಗೆ ಪರವಾನಿಗೆ ಹೊಂದಿ ಈಗಾಗಲೇ...

ನೂರಕ್ಕೆ ನೂರು ಅಂಕ ಪಡೆದ 54 ವಿದ್ಯಾರ್ಥಿಗಳಿಗೆ ಕಸಾಪ ಗೌರವ

ಉಡುಪಿ, ಮೇ 8: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ...
error: Content is protected !!