Monday, July 27, 2026
Monday, July 27, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 4 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-4, ಕುಂದಾಪುರ-0, ಕಾರ್ಕಳ-0 ಸೋಂಕಿಗೆ ಒಳಗಾಗಿದ್ದಾರೆ. 8 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76404 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 64 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 477 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಡಿಸೆಂಬರ್ 7 ರಂದು 3811 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1298192 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!