Tuesday, September 22, 2026
Tuesday, September 22, 2026

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 230 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-152, ಕುಂದಾಪುರ-25, ಕಾರ್ಕಳ-50, ಹೊರ ಜಿಲ್ಲೆ- 3 ಸೋಂಕಿಗೆ ಒಳಗಾಗಿದ್ದಾರೆ.

984 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 3721 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 12.3 ರಷ್ಟಿದೆ.

ಸೋಂಕಿನಿಂದ 4 ಮಂದಿ ಸಾವನ್ನಪ್ಪಿದ್ದಾರೆ. ಜನವರಿ 31 ರಂದು 1798 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಪ್ರೇರಣಾ ಮತ್ತು ಸಾನ್ವಿ ವಿಭಾಗ ಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.22: ಉಡುಪಿ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ...

ಓಪನ್‌ ಎಐ ಸೆಲೆಕ್ಟ್ ಪಾರ್ಟ್ನರ್ ಆಗಿ ಫೋರ್ಥ್‌ ಫೋಕಸ್ ಆಯ್ಕೆ

ಕುಂದಾಪುರ,  ಸೆ.22: ಕರ್ನಾಟಕ ಮೂಲದ ತಂತ್ರಜ್ಞಾನ ಸಂಸ್ಥೆ ಫೋರ್ಥ್‌ಫೋಕಸ್, ಜಾಗತಿಕ ಓಪನ್‌ಎಐ...

ಒಂದು ವರ್ಷ ಪೂರ್ಣಗೊಳಿಸಿದ ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್

ಮಣಿಪಾಲ, ಸೆ. 21 ಸೆಪ್ಟೆಂಬರ್ 2026 : ಮಣಿಪಾಲ ಅಕಾಡೆಮಿ ಆಫ್...
error: Content is protected !!