Sunday, February 8, 2026
Sunday, February 8, 2026

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 78 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-46, ಕುಂದಾಪುರ-16, ಕಾರ್ಕಳ-16 ಸೋಂಕಿಗೆ ಒಳಗಾಗಿದ್ದಾರೆ.

557 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 994 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 4.6 ರಷ್ಟಿದೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಫೆಬ್ರವರಿ 9 ರಂದು 1757 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!