Friday, October 16, 2026
Friday, October 16, 2026

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 74 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-45, ಕುಂದಾಪುರ-12, ಕಾರ್ಕಳ-16, ಹೊರ ಜಿಲ್ಲೆ 1 ಸೋಂಕಿಗೆ ಒಳಗಾಗಿದ್ದಾರೆ.

209 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 859 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 4.5 ರಷ್ಟಿದೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಫೆಬ್ರವರಿ 10 ರಂದು 1837 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ’ ಅರಿವು ಕಾರ್ಯಕ್ರಮ

ಬಸ್ರೂರು, ಅ.15: ಶ್ರೀ ಶಾರದಾ ಕಾಲೇಜು ಬಸ್ರೂರು ಐಕ್ಯೂಎಸಿ ಮತ್ತು ವಾಣಿಜ್ಯ...

ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ, ಅ.15: ಕಲಿತ ವಿದ್ಯಾಸಂಸ್ಥೆಯ ಏಳಿಗೆಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

ಅಬ್ಬನಡ್ಕ, ಅ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!