Wednesday, September 23, 2026
Wednesday, September 23, 2026

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 54 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-36, ಕುಂದಾಪುರ-7, ಕಾರ್ಕಳ-11 ಸೋಂಕಿಗೆ ಒಳಗಾಗಿದ್ದಾರೆ.

74 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 744 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 3.4 ರಷ್ಟಿದೆ.

ಸೋಂಕಿನಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಫೆಬ್ರವರಿ 12 ರಂದು 1561 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!