Monday, August 31, 2026
Monday, August 31, 2026

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 542 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-310, ಕುಂದಾಪುರ-119, ಕಾರ್ಕಳ-110, ಹೊರ ಜಿಲ್ಲೆ- 3 ಸೋಂಕಿಗೆ ಒಳಗಾಗಿದ್ದಾರೆ.

972 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 3288 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 14.7 ರಷ್ಟಿದೆ.

ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದಾರೆ. ಫೆಬ್ರವರಿ 1 ರಂದು 3339 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಉಡುಪಿ, ಆ.30: ವಿಶ್ವವೇ ಕಂಡ ಅತ್ಯದ್ಭುತ ಕ್ರೀಡಾಪಟು, ಹಾಕಿ ದಂತಕಥೆ ಮೇಜರ್...

ಕೆಂಜೂರು ಆಯುಷ್ಮಾನ್ ಆರೋಗ್ಯ ಕೇಂದ್ರ ಕಾಮಗಾರಿಗೆ ಶಿಲಾನ್ಯಾಸ

ಬ್ರಹ್ಮಾವರ, ಆ.30: ಕಳ್ತೂರು ಗ್ರಾಮ ಪಂಚಾಯತ್ ಕೆಂಜೂರಿನಲ್ಲಿ ಸುಮಾರು 65 ಲಕ್ಷ...

ಎಸ್.ಐ.ಆರ್ ಪರಿಶೀಲನಾ ಸಭೆ ಮತ್ತು ಬಿ.ಎಲ್.ಎ-2 ಕಾರ್ಯಗಾರ

ಕಾಪು, ಆ.30: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಎಸ್.ಐ.ಆರ್...

ಕಾಪು ಪುರಸಭೆಯ ಸಾಮಾನ್ಯ ಸಭೆ

ಕಾಪು, ಆ.30: ಕಾಪು ಪುರಸಭೆಯ ಸಾಮಾನ್ಯ ಸಭೆ ಕಾಪು ಪುರಸಭೆಯ ಸಭಾಂಗಣದಲ್ಲಿ...
error: Content is protected !!