Saturday, February 7, 2026
Saturday, February 7, 2026

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 309 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-181, ಕುಂದಾಪುರ-75, ಕಾರ್ಕಳ-47, ಹೊರ ಜಿಲ್ಲೆ- 6 ಸೋಂಕಿಗೆ ಒಳಗಾಗಿದ್ದಾರೆ.

898 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 2696 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 7.9 ರಷ್ಟಿದೆ.

ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದಾರೆ. ಫೆಬ್ರವರಿ 2 ರಂದು 3101 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!