Friday, November 6, 2026
Friday, November 6, 2026

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 175 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-105, ಕುಂದಾಪುರ-42, ಕಾರ್ಕಳ-26, ಹೊರ ಜಿಲ್ಲೆ- 2 ಸೋಂಕಿಗೆ ಒಳಗಾಗಿದ್ದಾರೆ.

378 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 1963 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 5.9 ರಷ್ಟಿದೆ.

ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಫೆಬ್ರವರಿ 5 ರಂದು 2327 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಾಲ್ಕು ರಾಷ್ಟ್ರಗಳ ನೌಕಾಪಡೆಗಳೊಂದಿಗೆ ಐಎನ್ಎಸ್ ಸಹ್ಯಾದ್ರಿ

ನವದೆಹಲಿ, ನ.5: ಭಾರತೀಯ ನೌಕಾಪಡೆಯ ಸ್ಥಳೀಯ ಮಾರ್ಗದರ್ಶಿ ಕ್ಷಿಪಣಿ ಸ್ಟೆಲ್ತ್ ಫ್ರಿಗೇಟ್,...

ಗಯಾನಾದಲ್ಲಿ ರಸ್ತೆ, ಆರೋಗ್ಯ ಮತ್ತು ರಕ್ಷಣಾ ಯೋಜನೆಗಳಿಗಾಗಿ 500 ಮಿಲಿಯನ್ ಡಾಲರ್ ಸಾಲ ಸೌಲಭ್ಯವನ್ನು ಘೋಷಿಸಿದ ಭಾರತ

ನವದೆಹಲಿ, ನ.5: ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್....

ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಸ್ಫರ್ಧೆ

ಉಡುಪಿ, ನ.5: ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿಯ ಬ್ರಹ್ಮಗಿರಿಯ...

ತೆಂಗಿನ ತೋಟಗಳ ಪುನಶ್ಚೇತನ ಕಾರ್ಯಕ್ರಮದಡಿ ಸಹಾಯಧನ

ಉಡುಪಿ, ನ.5: ಉಡುಪಿ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುತ್ಪಾದಕ...
error: Content is protected !!