Thursday, October 15, 2026
Thursday, October 15, 2026

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 85 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-46, ಕುಂದಾಪುರ-26, ಕಾರ್ಕಳ-10, ಹೊರ ಜಿಲ್ಲೆ- 3 ಸೋಂಕಿಗೆ ಒಳಗಾಗಿದ್ದಾರೆ.

280 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 1764 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 4.3 ರಷ್ಟಿದೆ.

ಸೋಂಕಿನಿಂದ 4 ಮಂದಿ ಸಾವನ್ನಪ್ಪಿದ್ದಾರೆ. ಫೆಬ್ರವರಿ 6 ರಂದು 1099 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಡಿ.ಎ ಪ್ರವೇಶ ಪರೀಕ್ಷೆ: ಜ್ಞಾನಸುಧಾದ 10 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ, ಅ.14: ಭಾರತೀಯ ಸೇನೆಯಲ್ಲ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟ್ರಮಟ್ಟದಲ್ಲಿ ನ್ಯಾಷನಲ್...

ಶ್ರೀ ವಿನಾಯಕ ಯುವಕ ಮಂಡಲ (ರಿ.) ಸಾೖಬ್ರಕಟ್ಟೆ ಯಡ್ತಾಡಿ 15 ನೇ ವರ್ಷದ ಶಾರದೋತ್ಸವ

ಉಡುಪಿ, ಅ.13: ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾೖಬ್ರಕಟ್ಟೆ ಯಡ್ತಾಡಿ...

ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ಎನ್ ಎಸ್ ಎಸ್ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

ಉಡುಪಿ, ಅ.13: ಒಬ್ಬ ವಿದ್ಯಾರ್ಥಿ ದೈಹಿಕ ಮಾನಸಿಕ ಕಲಾತ್ಮಕ ಸದೃಢತೆ ಸಾಧಿಸುವಲ್ಲಿ...

ಸಾಹಿತ್ಯದಿಂದ ಮಾನವೀಯ ಮೌಲ್ಯಗಳ ಪುನರುತ್ಥಾನ

ಕೋಟೇಶ್ವರ, ಅ.13: ಸಮಾಜದ ಏಳುಬೀಳಿನ ಕಥನವನ್ನು ಹೇಳಿ ಆರೋಗ್ಯಪೂರ್ಣ ಸಮಾಜ ಕಟ್ಟುವ...
error: Content is protected !!