Friday, July 24, 2026
Friday, July 24, 2026

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 97 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-63, ಕುಂದಾಪುರ-12, ಕಾರ್ಕಳ-21, ಹೊರ ಜಿಲ್ಲೆ- 1 ಸೋಂಕಿಗೆ ಒಳಗಾಗಿದ್ದಾರೆ.

423 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 1473 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 4.6 ರಷ್ಟಿದೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಫೆಬ್ರವರಿ 8 ರಂದು 2177 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!