Saturday, October 17, 2026
Saturday, October 17, 2026

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 219 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-183, ಕುಂದಾಪುರ-14, ಕಾರ್ಕಳ-20, ಹೊರ ಜಿಲ್ಲೆ-2 ಸೋಂಕಿಗೆ ಒಳಗಾಗಿದ್ದಾರೆ. 40 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 1158 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 5.54 ರಷ್ಟಿದೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಜನವರಿ 9 ರಂದು 4922 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2030 ರ ವೇಳೆಗೆ ಭಾರತ ಮತ್ತು ರಷ್ಯಾ 100 ಬಿಲಿಯನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ ಗುರಿ

ನವದೆಹಲಿ, ಅ.16: ರಷ್ಯಾ ಮತ್ತು ಇತರ ಸದಸ್ಯ ರಾಷ್ಟ್ರಗಳಿಗೆ ರಫ್ತುಗಳನ್ನು ಹೆಚ್ಚಿಸಲು...

ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ

ಕಾರ್ಕಳ, ಅ.16: ವಿದ್ಯಾರ್ಥಿಗಳ ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ...

ಉಡುಪಿಯಲ್ಲಿ ತಂಪೆರೆದ ಮುಂಜಾನೆ ಮಳೆ

ಉಡುಪಿ, ಅ.16: ಉಡುಪಿ ಜಿಲ್ಲೆಯ ಹಲವೆಡೆ ಶುಕ್ರವಾರ ಮುಂಜಾನೆ ಗುಡುಗು ಸಹಿತ...

ಸಂಸ್ಕೃತಿ ನಮ್ಮ ಗೌರವದ ಪ್ರತೀಕ: ಡಾ. ವೆಂಕಟರಾಮ್ ಭಟ್

ಉಡುಪಿ, ಅ.16: ಭಾರತೀಯ ಸಂಸ್ಕೃತಿಯ ಉಳಿವಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಪಾತ್ರ...
error: Content is protected !!