Wednesday, July 29, 2026
Wednesday, July 29, 2026

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 250 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-185, ಕುಂದಾಪುರ-26, ಕಾರ್ಕಳ-38, ಹೊರ ಜಿಲ್ಲೆ-1 ಸೋಂಕಿಗೆ ಒಳಗಾಗಿದ್ದಾರೆ. 66 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 1342 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 7.90 ರಷ್ಟಿದೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಜನವರಿ 10 ರಂದು 3960 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!