Thursday, July 30, 2026
Thursday, July 30, 2026

ಉಡುಪಿ- ಪಾಸಿಟಿವ್ ಪ್ರಕರಣಗಳಲ್ಲಿ ಹೆಚ್ಚಳ

ಉಡುಪಿ- ಪಾಸಿಟಿವ್ ಪ್ರಕರಣಗಳಲ್ಲಿ ಹೆಚ್ಚಳ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 361 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-281, ಕುಂದಾಪುರ-26, ಕಾರ್ಕಳ-54  ಸೋಂಕಿಗೆ ಒಳಗಾಗಿದ್ದಾರೆ. 78 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 1625 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 7.41 ರಷ್ಟಿದೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಜನವರಿ 11 ರಂದು 6476 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!