Sunday, October 18, 2026
Sunday, October 18, 2026

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 767 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-451, ಕುಂದಾಪುರ-210, ಕಾರ್ಕಳ-104, ಹೊರ ಜಿಲ್ಲೆ-2 ಸೋಂಕಿಗೆ ಒಳಗಾಗಿದ್ದಾರೆ. 439 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 5092 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 14.01 ರಷ್ಟಿದೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಜನವರಿ 19 ರಂದು 5836 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!