Sunday, September 27, 2026
Sunday, September 27, 2026

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 763 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-497, ಕುಂದಾಪುರ-178, ಕಾರ್ಕಳ-84, ಹೊರ ಜಿಲ್ಲೆ- 4 ಸೋಂಕಿಗೆ ಒಳಗಾಗಿದ್ದಾರೆ. 600 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 5988 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 14.80 ರಷ್ಟಿದೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಜನವರಿ 21 ರಂದು 5173 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!