Monday, February 24, 2025
Monday, February 24, 2025

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 677 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-500, ಕುಂದಾಪುರ-135, ಕಾರ್ಕಳ-41, ಹೊರ ಜಿಲ್ಲೆ- 1 ಸೋಂಕಿಗೆ ಒಳಗಾಗಿದ್ದಾರೆ. 1502 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 5718 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 16.64 ರಷ್ಟಿದೆ.

ಸೋಂಕಿನಿಂದ ಮೂವರು ಸಾವನ್ನಪ್ಪಿದ್ದಾರೆ. ಜನವರಿ 23 ರಂದು 4112 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.23: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...
error: Content is protected !!