Sunday, September 22, 2024
Sunday, September 22, 2024

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 1202 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-730, ಕುಂದಾಪುರ-300, ಕಾರ್ಕಳ-170, ಹೊರ ಜಿಲ್ಲೆ- 2 ಸೋಂಕಿಗೆ ಒಳಗಾಗಿದ್ದಾರೆ. 1149 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 5771 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 28.52 ರಷ್ಟಿದೆ.

ಸೋಂಕಿನಿಂದ ಮೂವರು ಸಾವನ್ನಪ್ಪಿದ್ದಾರೆ. ಜನವರಿ 24 ರಂದು 4817 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!