Friday, September 25, 2026
Friday, September 25, 2026

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 948 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-460, ಕುಂದಾಪುರ-363, ಕಾರ್ಕಳ-119, ಹೊರ ಜಿಲ್ಲೆ- 6 ಸೋಂಕಿಗೆ ಒಳಗಾಗಿದ್ದಾರೆ. 901 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 6705 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 19.17 ರಷ್ಟಿದೆ.

ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಜನವರಿ 26 ರಂದು 3976 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ,...
error: Content is protected !!