Wednesday, September 23, 2026
Wednesday, September 23, 2026

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 818 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-491, ಕುಂದಾಪುರ-239, ಕಾರ್ಕಳ-85, ಹೊರ ಜಿಲ್ಲೆ- 3 ಸೋಂಕಿಗೆ ಒಳಗಾಗಿದ್ದಾರೆ. 1419 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 6104 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 24.09 ರಷ್ಟಿದೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಜನವರಿ 27 ರಂದು 3170 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!