Sunday, January 19, 2025
Sunday, January 19, 2025

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 186 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-137, ಕುಂದಾಪುರ-27, ಕಾರ್ಕಳ-22 ಸೋಂಕಿಗೆ ಒಳಗಾಗಿದ್ದಾರೆ. 36 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76647 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 708 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 479 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜನವರಿ 7 ರಂದು 6717 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1413623 ಮಾದರಿಗಳನ್ನು ಪರೀಕ್ಷಿಸಲಾಗಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...

ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಅಹ್ವಾನ

ಉಡುಪಿ, ಜ.19: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ...

ಜ. 19-21 ರವರೆಗೆ ನಾಟಕೋತ್ಸವ ಪ್ರದರ್ಶನ

ಉಡುಪಿ, ಜ.19: ಕಾರ್ಕಳ ಯಕ್ಷ ರಂಗಾಯಣ ಇವರ ವತಿಯಿಂದ ಜನವರಿ 19...

ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

ಉಡುಪಿ, ಜ.19: ರಾಷ್ಟ್ರೀಯ ಹೆದ್ದಾರಿ 169 ಎ ರ ಉಡುಪಿ ನಗರ...
error: Content is protected !!