Friday, September 20, 2024
Friday, September 20, 2024

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 340 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-262, ಕುಂದಾಪುರ-29, ಕಾರ್ಕಳ-49 ಸೋಂಕಿಗೆ ಒಳಗಾಗಿದ್ದಾರೆ. 77 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 979 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 4.88 ರಷ್ಟಿದೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಜನವರಿ 8 ರಂದು 8819 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!