Sunday, November 8, 2026
Sunday, November 8, 2026

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 340 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-262, ಕುಂದಾಪುರ-29, ಕಾರ್ಕಳ-49 ಸೋಂಕಿಗೆ ಒಳಗಾಗಿದ್ದಾರೆ. 77 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 979 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 4.88 ರಷ್ಟಿದೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಜನವರಿ 8 ರಂದು 8819 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಡಾ ಗ್ರಾಮ: ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕಾಪು, ನ.8: ಕಾಪು ವಿಧಾನಸಭಾ ಕ್ಷೇತ್ರದ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಟೆಕ್ಸಾಸ್‌ನಲ್ಲಿ ಎಸ್‌ಬಿಐ ಹೊಸ ಶಾಖೆ ಆರಂಭ; ಅಮೆರಿಕದಲ್ಲೂ ಬ್ಯಾಂಕಿಂಗ್ ವಿಸ್ತರಿಸಿದ ಸ್ಟೇಟ್ ಬ್ಯಾಂಕ್

ಯು.ಬಿ.ಎನ್.ಡಿ., ನ.8: ಅಮೆರಿಕದಲ್ಲಿ ಭಾರತದ ಬ್ಯಾಂಕಿಂಗ್ ಉಪಸ್ಥಿತಿಯನ್ನು ಬಲಪಡಿಸುವ ಮತ್ತು ಗ್ರಾಹಕರಿಗೆ...

ಭಾರತದಾದ್ಯಂತ ಇ20 ಪೆಟ್ರೋಲ್ ನಿಗದಿತ ಗುಣಮಟ್ಟದ ಮಾನದಂಡಗಳನ್ನು ಪೂರೈಸುತ್ತದೆ: ಪೆಟ್ರೋಲಿಯಂ ಸಚಿವಾಲಯ

ನವದೆಹಲಿ, ನ.8: ಕರ್ನಾಟಕ ಸೇರಿದಂತೆ ದೇಶಾದ್ಯಂತ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ...

ಯಕ್ಷಗಾನ ಕಲಾರಂಗದ 108ನೇ ಮನೆ ಹಸ್ತಾಂತರ

ಉಡುಪಿ, ನ.8: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್...
error: Content is protected !!