Tuesday, November 10, 2026
Tuesday, November 10, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 3 ಮಂದಿಗೆ ಸೋಂಕು ದೃಢಪಟ್ಟಿದೆ. ಸೋಂಕಿಗೆ ಒಳಗಾದವರೆಲ್ಲರೂ ಉಡುಪಿ ತಾಲೂಕಿನವರು. 5 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76251 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 40 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 476 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ನವೆಂಬರ್ 10 ರಂದು 2587 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1238514 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತುಳು ಸಂಸ್ಕೃತಿ ಬೆಳಗಿದ ಆಕಾಶದೀಪ; ಇತಿಹಾಸ ನೆನಪಿಸಿದ ಪರ್ಕಳ ವಾಲಿಬಾಲ್​ ಫ್ರೆಂಡ್ಸ್​

ಕ್ರೀಡಾ ಕ್ಷೇತ್ರದೊಂದಿಗೆ ಸಾಮಾಜಿಕ ಕಾರ್ಯಗಳ ಮೂಲಕವೂ ನಾಡಿನ ಗಮನ ಸೆಳೆಯುವ ಪರ್ಕಳದ...

ಹಿಂದಿನ ಎಲ್ಲಾ ಸಾಧಕರು ಮಾತೃಭಾಷೆಯಲ್ಲೇ ಶಿಕ್ಷಣ ಪಡೆದಿದ್ದಾರೆ: ಸಾಹಿತಿ ಇಂದಿರಾ ಹಾಲಂಬಿ

ಉಡುಪಿ, ನ.9: ದೇಶ ಬಹಳಷ್ಟು ಪ್ರಗತಿ ಸಾಧಿಸಿದೆ. ಶೈಕ್ಷಣಿಕ, ತಾಂತ್ರಿ​ಕ ಕ್ಷೇತ್ರದಲ್ಲಿ...

ಶ್ರೀಕೃಷ್ಣ ಮಠದಲ್ಲಿ ಗೋಪೂಜೆ ಸಂಭ್ರಮ; ರಥಬೀದಿಯಲ್ಲಿ ವೈಭವದ ಗೋ-ಮೆರವಣಿಗೆ

ಉಡುಪಿ, ನ.9: ಶ್ರೀಕೃಷ್ಣ ಮಠದಲ್ಲಿ ದೀಪಾವಳಿ ಸಂದರ್ಭದಲ್ಲಿ ಗೋಪೂಜೆ ವೈಭವದಿಂದ ನಡೆಯಿತು....

ದೀಪಾವಳಿ: ಬೆಳಕಿನ ಹಬ್ಬದ ಸಮಗ್ರ ಇತಿಹಾಸ, ಪೌರಾಣಿಕ ಹಿನ್ನೆಲೆ ಮತ್ತು ಆಚರಣೆಗಳು

ದೀಪಾವಳಿ ಅಥವಾ ದೀಪಾವಳೀ ಎಂದರೆ ಸಂಸ್ಕೃತದಲ್ಲಿ 'ದೀಪಗಳ ಆವಳಿ' (ಸಾಲು ಸಾಲು...
error: Content is protected !!