Friday, October 11, 2024
Friday, October 11, 2024

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 6 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-5, ಕುಂದಾಪುರ-0, ಕಾರ್ಕಳ-1 ಸೋಂಕಿಗೆ ಒಳಗಾಗಿದ್ದಾರೆ. 8 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76259 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 38 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 476 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ನವೆಂಬರ್ 11 ರಂದು 2358 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1240872 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಂಕ್ಷನ್‌ಗಳಲ್ಲಿ ಎಐ ಸಿಗ್ನಲ್

ಬೆಂಗಳೂರು, ಅ.10: 2025ರ ಜನವರಿ ವೇಳೆಗೆ ಬೆಂಗಳೂರಿನ 165 ಜಂಕ್ಷನ್‌ಗಳಿಗೆ ಎಐ...

ಐರಾವತ 2.0 ರಸ್ತೆಗಿಳಿಯಲು ಸಿದ್ಧತೆ

ಬೆಂಗಳೂರು, ಅ.10: ಐರಾವತ 2.0 ಮಾದರಿಯ 20 ಬಸ್‌ಗಳು ಅಕ್ಟೋಬರ್‌ ಕೊನೆಯೊಳಗೆ...

ಕರಾವಳಿ ನಿಯಂತ್ರಣ ವಲಯದ ನಿರಪೇಕ್ಷಣಾ ಪತ್ರ ಕೋರಿ ಅರ್ಜಿ ಸಲ್ಲಿಸುವ ಕುರಿತು

ಉಡುಪಿ, ಅ.10: ಕರಾವಳಿ ನಿಯಂತ್ರಣ ವಲಯದ ನಿರಪೇಕ್ಷಣಾ ಪತ್ರ ಕೋರಿ ಬರುವ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ: ತುಂತುರು ನೀರಾವರಿ ಘಟಕಗಳಿಗೆ ಅರ್ಜಿ ಆಹ್ವಾನ

ಉಡುಪಿ, ಅ.10: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...
error: Content is protected !!