Sunday, April 26, 2026
Sunday, April 26, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 6 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-5, ಕುಂದಾಪುರ-1, ಕಾರ್ಕಳ-0 ಸೋಂಕಿಗೆ ಒಳಗಾಗಿದ್ದಾರೆ. 5 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76268 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 41 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 476 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ನವೆಂಬರ್ 13 ರಂದು 1599 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1245661 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟ್ರಂಪ್ ಭೋಜನಕೂಟದಲ್ಲಿ ಗುಂಡು ಹಾರಾಟ; ಅಮೆರಿಕ ಅಧ್ಯಕ್ಷ ಸ್ಥಳಾಂತರ

ಯು.ಬಿ.ಎನ್.ಡಿ., ಏ.26: ವಾಷಿಂಗ್ಟನ್ ಹಿಲ್ಟನ್‌ನ ಲಾಬಿಯಲ್ಲಿ ಶಂಕಿತ ಗುಂಡು ಹಾರಾಟದ ವರದಿಯಾದ...

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ನ ಬ್ಯಾಂಕಿಂಗ್ ಪರವಾನಗಿಯನ್ನು ದ್ದುಗೊಳಿಸಿದ ಆರ್.ಬಿ.ಐ

ನವದೆಹಲಿ, ಏ.26: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ಗೆ ನೀಡಲಾದ ಬ್ಯಾಂಕಿಂಗ್ ಪರವಾನಗಿಯನ್ನು...

ನೀತಿ ಆಯೋಗದ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಲಾಹಿರಿ ನೇಮಕ

ನವದೆಹಲಿ, ಏ.26: ಸರ್ಕಾರವು ನೀತಿ ಆಯೋಗವನ್ನು ಪುನರ್ರಚಿಸಿದೆ. ಅರ್ಥಶಾಸ್ತ್ರಜ್ಞ ಅಶೋಕ್ ಕುಮಾರ್...
error: Content is protected !!