Saturday, February 7, 2026
Saturday, February 7, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 11 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-4, ಕುಂದಾಪುರ-1, ಕಾರ್ಕಳ-4, ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 11 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76210 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 39 ಸಕ್ರಿಯ ಪ್ರಕರಣಗಳಿವೆ.

ಜಾಹೀರಾತು

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 476 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ನವೆಂಬರ್ 2 ರಂದು 1550 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1223542 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!